ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮಾರಿಪಳ್ಳ ಸಮೀಪದ ಕಡೆಗೋಳಿಯಲ್ಲಿ ರಿಕ್ಷಾ ಪಲ್ಟಿಯಾಗಿ ಮಹಿಳೆ ಮೃ*ತ್ಯು…!

ರಿಕ್ಷಾ ಪಲ್ಟಿಯಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮಾರಿಪಳ್ಳ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರು ನಿವಾಸಿ ವಿಶಾಲಾಕ್ಷಿ ಮೃತಪಟ್ಟ ಮಹಿಳೆ.

ಮಂಗಳೂರಿನಿಂದ ಕಲ್ಲಡ್ಕ ದೇವಸ್ಥಾನಕ್ಕೆ ಬರುವ ವೇಳೆ ಕಡೆಗೋಳಿಯಲ್ಲಿ ರಿಕ್ಷಾ ಅಪಘಾತವಾಗಿದೆ. ಮಂಗಳೂರು ಕಡೆಯಿಂದ ಬರುತ್ತಿರುವ ವೇಳೆ ಕಡೆಗೋಳಿ ಜಂಕ್ಷನ್‌ನಲ್ಲಿ ಬೈಕ್ ಸವಾರನೋರ್ವ ಎದುರು ಕಡೆಗೆ ಕ್ರಾಸ್ ಆಗಿದ್ದು, ರಿಕ್ಷಾ ಬೈಕ್‌ಗೆ ಡಿಕ್ಕಿಯಾಗಿದೆ, ಬಳಿಕ ನಿಯಂತ್ರಣ ಕಳೆದ ರಿಕ್ಷಾ ಎದರು ಭಾಗದಲ್ಲಿ ನಿಂತಿದ್ದ ಮತ್ತೊಂದು ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ರಿಕ್ಷಾದಲ್ಲಿ ಮೃತ ವಿಶಾಲಾಕ್ಷಿ ಅವರ ತಂಗಿ ಹಾಗೂ ಅವರ ಇಬ್ಬರು ಮಕ್ಕಳು ಕೂಡ ಪ್ರಯಾಣಿಸುತ್ತಿದ್ದರು. ಆದರೆ ಚಾಲಕ ಸಹಿತ ನಾಲ್ವರು ಸಣ್ಣ ಪುಟ್ಟ ಗಾಯಗಳಿಂದ ಜೀವಕ್ಕೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಆದರ್ಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!