ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕೈಕಂಬದಲ್ಲಿ ಕಾಮಗಾರಿಯ ವೇಳೆ ಸಾರ್ವಜನಿಕರಿಗೆ ತೊಂದರೆ ; ಸಾರ್ವಜನಿಕರ ಅಕ್ರೋಶ….!

ಖಾಸಗಿ ಕಂಪೆನಿಯೊಂದರ ಕಾಮಗಾರಿಯ ವೇಳೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಆಕ್ರೋಶ ವ್ಯಕ್ತವಾಗಿದ್ದಲ್ಲದೆ ಕಾರ್ಮಿಕರ ಜೊತೆ ವಾಗ್ವಾದ ನಡೆದಿರುವ ಘಟನೆ ಕೈಕಂಬದಲ್ಲಿ ನಡೆದಿದೆ.

ಬಿಸಿರೋಡಿನ ಕೈಕಂಬ ಪೊಳಲಿ ದ್ವಾರದ ಬಳಿ ಪೋಲೀಸ್ ಪಾಯಿಂಟ್‌ನ ಪಕ್ಕ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಗೇಲ್ ಗ್ಯಾಸ್ ಕಂಪೆನಿಯವರಿಂದ ಕಾಮಗಾರಿ ನಡೆಯುತಿದ್ದು, ರಸ್ತೆ ಬದಿ ಹಾಗೂ ರಸ್ತೆಗೂ ಕೆಸರು ಮಿಶ್ರಿತ ನೀರು ಹರಿದುಹೋಗಿದೆ. ಇದರಿಂದ ವಾಹನಗಳು ಕೆಸರು ಮಯವಾದರೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ಪಾದಚಾರಿಗಳು ಎದ್ದು ಬಿದ್ದು ಹೋಗುವಂತಾಗಿದೆ.

ಬಿಸಿಲು ಮಳೆಗೆ ಸ್ವಲ್ಪ ಮಟ್ಟಿಗೆ ರಕ್ಷಣೆಗೆ ಮಾಡಿರುವ ಪೋಲೀಸ್ ಪಾಯಿಂಟ್‌ನ ಸುತ್ತಲೂ ಕೆಸರು ತುಂಬಿದ್ದು, ಪೋಲೀಸರಿಗೂ ಸಂಕಟವನ್ನು ತಂದುಕೊಟ್ಟಿದೆ. ಸಾರ್ವಜನಿಕರಿಗೆ ಈ ರೀತಿಯ ಸಂಕಷ್ಟ ಎದುರಾದ ಸಂದರ್ಭದಲ್ಲಿ ಕಂಪೆನಿ ಮೌನವಾಗಿರುವುದನ್ನು ಕಂಡು ಸಾರ್ವಜನಿಕರು ಅಕ್ರೋಶ ಭರಿತರಾಗಿ ಕಾರ್ಮಿಕರ ಜೊತೆ ವಾಗ್ವಾದ ಮಾಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!