ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಂಗಳೂರು: ರಕ್ತದಲ್ಲೇ ಹುಡುಗಿಯ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡ ಯುವಕ….!

ಯುವಕನೊಬ್ಬ ತನ್ನ ಕೈ ಕೊಯ್ದುಕೊಂಡು, ಬಳಿಕ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕದ್ರಿ ಶಿವಭಾಗ್ ಬಳಿಯ ಅಪಾರ್ಟೆಂಟ್ ಒಂದರಲ್ಲಿ ನಡೆದಿದೆ.

ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಪೆರುವಾಡ್ ನಿವಾಸಿ ರೋಶನ್ ಮೃತಪಟ್ಟ ಯುವಕ. ಕದ್ರಿ ಪಾರ್ಕ್ ಬಳಿಯ ಐಸ್ ಕ್ರೀಂ ಅಂಗಡಿ ಒಂದರಲ್ಲಿ ಕೆಲಸಕ್ಕಿದ್ದ ರೋಶನ್ ನಾಲ್ಕು ತಿಂಗಳಿನಿಂದ ಅಪಾರ್ಟೆಂಟಿನಲ್ಲಿ ಇತರೇ ಯುವಕರೊಂದಿಗೆ ಬಾಡಿಗೆಗೆ ನೆಲೆಸಿದ್ದ. ತನ್ನ ಕೈಯನ್ನು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ್ದು ಕೊಠಡಿಯಲ್ಲಿ ರಕ್ತದ ಕೋಡಿಯೇ ಹರಿದಿದೆ. ಬಳಿಕ ನೇಣು ಬಿಗಿದುಕೊಂಡಿರುವ ಸಾಧ್ಯತೆಯಿದೆ. ಕೊಠಡಿಯಲ್ಲಿ ಮದ್ಯದ ಬಾಟಲಿಯೂ ಪತ್ತೆಯಾಗಿದೆ. ಈತ ತನ್ನ ಕೊಠಡಿಯಿಂದ ಹೊರಗಡೆ ಬರದೇ ಇದ್ದುದರಿಂದ ಇತರರು ಬಾಗಿಲು ತೆಗೆದು ನೋಡಿದಾಗ ಸಾವಿಗೆ ಶರಣಾಗಿದ್ದು ಕಂಡುಬAದಿದೆ.

ಸ್ಥಳದಲ್ಲಿ ರಕ್ತದಲ್ಲೇ ಹುಡುಗಿಯೊಬ್ಬಳ ಹೆಸರನ್ನು ಬರೆದಿದ್ದು ಪತ್ತೆಯಾಗಿದೆ. ಇದಲ್ಲದೆ, ತನ್ನ ವಾಟ್ಸಪ್ ಸ್ಟೇಟಸ್‌ನಲ್ಲಿ ಇದು ನನ್ನ ಕೊನೆಯ ಸ್ಟೇಟಸ್ ಅಂತಲೂ ಬರೆದುಕೊಂಡಿದ್ದಾನೆ. ಪ್ರೇಮ ವೈಫಲ್ಯದಿಂದ ಸಾವಿಗೆ ಶರಣಾಗಿದ್ದಾನೆಯೇ ಎಂಬ ಅನುಮಾನ ಇದೆ. ಏಳು ತಿಂಗಳ ಹಿಂದೆ ರೋಶನ್ ತನ್ನ ಊರಿನಲ್ಲಿಯೂ ಆತ್ಮಹತ್ಯೆಗೆ ಯತ್ನಿಸಿದ್ದ ಎಂಬುದು ಆತನ ಮನೆಯವರಿಂದ ಪೊಲೀಸರಿಗೆ ತಿಳಿದುಬಂದಿದೆ. ಕದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!