ಜನ ಮನದ ನಾಡಿ ಮಿಡಿತ

Advertisement

ಹುಬ್ಬಳ್ಳಿ: ಗೋಲ್ಡ್ ಲೋನ್ ಕಂಪನಿಯಲ್ಲಿ ಕದ್ದ ಒಡವೆ ಮಾರಲು ಸ್ಕೆಚ್; ಪೊಲೀಸರ ಬಲೆಗೆ ಬಿದ್ದ ಕಿಲಾಡಿ ಲೇಡಿ!…

ಮಹಿಳೆಯೊಬ್ಬಳು ಕದ್ದ ಚಿನ್ನವನ್ನು ಗೋಲ್ಡ್ ಲೋನ್ ಕಂಪನಿಗೆ ಮಾರಟ ಮಾಡಲು ಹೋದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿ ಮೂಲದ ಈ ಮಹಿಳೆ 236 ಗ್ರಾಂ ತೂಕದ ಕದ್ದ ಚಿನ್ನಾಭರಣಗಳನ್ನು ಮಾರಾಟ ಮಾಡಲು ರಾಣೇಬೆನ್ನೂರಿನ ಖಾಸಗಿ ಗೋಲ್ಡ್ ಕಂಪನಿಗೆ ಬಂದಿದ್ದಳು. ಆಕೆಯ ನಡವಳಿಕೆ ಮತ್ತು ಆಕೆಯ ಬಳಿಯಿದ್ದ ಚಿನ್ನದ ದಾಖಲೆಯ ಬಗ್ಗೆ ಗೋಲ್ಡ್ ಲೋನ್ ಕಂಪನಿಯ ಸಿಬ್ಬಂದಿಗೆ ತೀವ್ರ ಅನುಮಾನ ಮೂಡಿದ್ದು, ಆ ವೇಳೆ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಮಹಿಳೆಯನ್ನು ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!