ಜನ ಮನದ ನಾಡಿ ಮಿಡಿತ

Advertisement

ಕಡಬ: ಐರ್ಲೆಂಡ್‌ನಲ್ಲಿ ಕಡಬದ ಯುವಕನ ನಿಗೂಢ ಸಾ*ವು ; ದಬ್ಲಿನ್ ನಿವಾಸದಲ್ಲಿ ಶವ ಪತ್ತೆ, ಆತ್ಮಹತ್ಯೆ ಶಂಕೆ?!

ಉದ್ಯೋಗಕ್ಕಾಗಿ ಐರ್ಲೆಂಡ್‌ಗೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಮೂಲದ ಯುವಕರೊಬ್ಬರು ತಮ್ಮ ನಿವಾಸದಲ್ಲೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತರನ್ನು ಕಡಬದ ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿ ಸುನಿಲ್ ಅವರ ಪುತ್ರ ಸಾಂಜೋ ಸುನಿಲ್ ಎಂದು ಗುರುತಿಸಲಾಗಿದೆ. ಇವರು ಐರ್ಲೆಂಡ್‌ನ ಡಬ್ಲಿನ್ ನಗರದದಲ್ಲಿ ವಾಸವಾಗಿದ್ದರು. ಸಾಂಜೋ ಸುನಿಲ್ ಅವರು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಐರಿಶ್ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಇರಬಹುದು ಎಂದು ಶಂಕಿಸಲಾಗಿದ್ದರೂ, ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಇದನ್ನು ಸಂಶಯಾಸ್ಪದ ಸಾವು ಎಂದು ಪರಿಗಣಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಪತಿಯ ಸಾವಿನ ಸುದ್ದಿ ಕೇಳುತ್ತಿದ್ದಂತೆಯೇ ಸಾಂಜೋ ಅವರ ಪತ್ನಿ ತೀವ್ರ ಆಘಾತಕ್ಕೊಳಗಾಗಿ ಅಸ್ವಸ್ಥಗೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!