ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಎಂ.ಡಿ.ಎಂ.ಎ. ಮಾದಕ ವಸ್ತು ಸಾಗಾಟ; ಆರೋಪಿಗಳ ಬಂಧನ..!

ಅಂತರ್ ರಾಜ್ಯ ಮಾದಕವಸ್ತು ಮಾರಾಟ ಜಾಲದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಅಕ್ರಮವಾಗಿ ಎಂ.ಡಿ.ಎಂ.ಎ. ಮಾದಕವಸ್ತು ಸಾಗಾಟ ಮಾಡಲಾಗುತ್ತಿತ್ತು. ವಾಹನವೊಂದನ್ನು ತಡೆದು ಪರಿಶೀಲಿಸಿದಾಗ ಆರೋಪಿಗಳಾದ ಮುಹಮ್ಮದ್ ಅಜ್ಮಲ್ ಸಿ ಅಲಿಯಾಸ್ ಅಜ್ಜು, ಇಸ್ಮಾಯಿಲ್ ವಯನಾಡ್, ಸಂಶೀರ್ ಕೊಝಿಕೋಡ್ ಕೇರಳ ಎಂಬವರು ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡಲು ವಶದಲ್ಲಿಟ್ಟುಕೊಂಡಿರುವುದು ಪತ್ತೆಯಾಗಿದೆ. ಆರೋಪಿಗಳಿಂದ ಒಂದು ಕಾರು, ಮಾರಕಾಸ್ತ್ರ, ಮೊಬೈಲ್‌ಗಳು ಹಾಗೂ ನಗದು ರೂ. 10,000/- ವಶಪಡಿಸಿಕೊಂಡು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಕೇರಳ ,ಗೋವಾ, ಹಾಗೂ ಕರ್ನಾಟಕ ರಾಜ್ಯಗಳಿಗೆ ಮಾದಕ ವಸ್ತುವನ್ನು ಸರಬರಾಜು ಮಾಡುತ್ತಿದ್ದು, ಕೇರಳ ರಾಜ್ಯದ ಕೋಝಿಕೋಡು, ಕಣ್ಣೂರು, ವಯನಾ ಜಿಲ್ಲೆಗಳಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!