ಅಂತರ್ ರಾಜ್ಯ ಮಾದಕವಸ್ತು ಮಾರಾಟ ಜಾಲದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಅಕ್ರಮವಾಗಿ ಎಂ.ಡಿ.ಎಂ.ಎ. ಮಾದಕವಸ್ತು ಸಾಗಾಟ ಮಾಡಲಾಗುತ್ತಿತ್ತು. ವಾಹನವೊಂದನ್ನು ತಡೆದು ಪರಿಶೀಲಿಸಿದಾಗ ಆರೋಪಿಗಳಾದ ಮುಹಮ್ಮದ್ ಅಜ್ಮಲ್ ಸಿ ಅಲಿಯಾಸ್ ಅಜ್ಜು, ಇಸ್ಮಾಯಿಲ್ ವಯನಾಡ್, ಸಂಶೀರ್ ಕೊಝಿಕೋಡ್ ಕೇರಳ ಎಂಬವರು ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡಲು ವಶದಲ್ಲಿಟ್ಟುಕೊಂಡಿರುವುದು ಪತ್ತೆಯಾಗಿದೆ. ಆರೋಪಿಗಳಿಂದ ಒಂದು ಕಾರು, ಮಾರಕಾಸ್ತ್ರ, ಮೊಬೈಲ್‌ಗಳು ಹಾಗೂ ನಗದು ರೂ. 10,000/- ವಶಪಡಿಸಿಕೊಂಡು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಕೇರಳ ,ಗೋವಾ, ಹಾಗೂ ಕರ್ನಾಟಕ ರಾಜ್ಯಗಳಿಗೆ ಮಾದಕ ವಸ್ತುವನ್ನು ಸರಬರಾಜು ಮಾಡುತ್ತಿದ್ದು, ಕೇರಳ ರಾಜ್ಯದ ಕೋಝಿಕೋಡು, ಕಣ್ಣೂರು, ವಯನಾ ಜಿಲ್ಲೆಗಳಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…