ಉಡುಪಿ ಶ್ರೀಕೃಷ್ಣಮಠಕ್ಕೆ ಖ್ಯಾತ ಚಿತ್ರನಟಿ ಭಾರತಿ ವಿಷ್ಣುವರ್ಧನ್ ಅವರು ಭೇಟಿ ನೀಡಿ ದೇವರ ದರ್ಶನ ಮಾಡಿದರು.
ಬಳಿಕ ಪರ್ಯಾಯ ಶೀರೂರು ಮಠದ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಫಲ ಮಂತ್ರಾಕ್ಷತೆಯನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಹಾಗೂ ಮಧೂರು ನಾರಾಯಣ ಶರಳಾಯ ಉಪಸ್ಥಿತರಿದ್ದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…