ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಹಿರಿಯ ಪತ್ರಕರ್ತ ಸುಂದರ ಕಬಕ ಇನ್ನಿಲ್ಲ..!

ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟಿವಿ ಚಾನಲ್‌ಗಳಲ್ಲಿ ಕಾರ್ಯ ನಿರ್ವಹಿಸಿದ್ದ ಹಿರಿಯ ಪತ್ರಕರ್ತ ಸುಂದರ ಕಬಕ ಅವರು ಮಂಗಳೂರಿನಲ್ಲಿ ನಿಧನರಾಗಿದ್ದಾರೆ.

ಚೆನ್ನೈ, ಹೈದರಾಬಾದ್, ಬೆಂಗಳೂರು ಮಹಾ ನಗರಗಳಲ್ಲಿ ಖಾಸಗಿ ಉಪಗ್ರಹ ಚಾನಲ್‌ಗಳಲ್ಲಿ ಮುಖ್ಯ ಸಂಪಾದಕೀಯ ಹುದ್ದೆಗಳನ್ನು ನಿರ್ವಹಿಸಿದ್ದರು. ಅವರಿಗೆ 56 ವರ್ಷ ವಯಸ್ಸಾಗಿತ್ತು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!