ನೆಕ್ಕಿಲಾಡಿಯ ಮಸೀದಿ ಹಿಂಭಾಗದ ನೇತ್ರಾವತಿ ನದಿಯಲ್ಲಿ ಗುರುತಿಸಲಾಗದ ಗಂಡಸಿನ ಶವ ಪತ್ತೆಯಾಗಿದೆ.
ನದಿಯಲ್ಲಿನ ಗಿಡ ಗಂಟೆಗಳ ನಡುವೆ ಸಿಲುಕಿಕೊಂಡ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ. ಮೇಲ್ಭಾಗದ ಪ್ರದೇಶದಿಂದ ತೇಲಿ ಬಂದಿರುವ ಸಾಧ್ಯತೆ ಇರುವುದಾಗಿ ಅನುಮಾನ ವ್ಯಕ್ತವಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹದ ಗುರುತು ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…