ಹತ್ತನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಯೋರ್ವರ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಡಂಗಾಯಿಯಲ್ಲಿ ನಡೆದಿದೆ.
ಕೊಡಂಗಾಯಿ ಬಳಿಯ ಮೂರುಕಜೆ ಎಂಬಲ್ಲಿನ ಮೈತ್ರೆಯಿ ಗುರುಕುಲ ವಿದ್ಯಾಸಂಸ್ಥೆಯ 10 ನೇ ತರಗತಿಯ ವಿದ್ಯಾರ್ಥಿನಿ, ಬೆಂಗಳೂರು ಮೂಲದ ವೈಗ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡವರು. ವೈಗಲಕ್ಷ್ಮಿರವರು ನಾಪತ್ತೆಯಾಗಿದ್ದರು. ಅವರಿಗಾಗಿ ವಿವಿದೆಡೆ ಹುಡುಕಾಟ ನಡೆಸಿದರು ಅವರು ಪತ್ತರಯಾಗಿರಲಿಲ್ಲ. ಇದೀಗ ಅಲ್ಲೇ ಪಕ್ಕದಲ್ಲಿರುವ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಮಾಹಿತಿ ಅರಿತ ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮಾಹಿತಿ ಸಂಗ್ರಹಿಸಿ ಪರಿಶೀಲನೆ ನಡೆಸಿದ್ದಾರೆ. ಕೆರೆಯಲ್ಲಿದ್ದ ವಿದ್ಯಾರ್ಥಿನಿಯ ಮೃತದೇಹವನ್ನು ಫ್ರೆಂಡ್ಸ್ ವಿಟ್ಲದ ಮುರಳೀಧರರವರ ತಂಡ ಮೇಲಕ್ಕೆತ್ತಿದ್ದು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…