ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಬಾನು ಚಿಬ್ ಬಂಧನ ಖಂಡಿಸಿ ನಗರದಲ್ಲಿ ಪ್ರತಿಭಟನೆ…..!

ಪ್ರಧಾನಿ ಮೋದಿ ಅಮೆರಿಕಕ್ಕೆ ಶರಣಾಗಿದ್ದಾರೆ ಎಂದು ಆರೋಪಿಸಿದ, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಬಾನು ಚಿಬ್ ಬಂಧನ ಖಂಡಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಪ್ರತಿಭಟನೆ ನಡೆದಿದೆ.

ಮಂಗಳೂರು ನಗರದ ಲಾಲ್‌ಬಾಗ್‌ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯ ಬಳಿ ನಡೆದ ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್ ವಹಿಸಿದ್ದರು. ಇನ್ನು ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ವಕ್ತಾರ ಎಂ.ಜಿ.ಹೆಗಡೆ, ರಾಜ್ಯ ಯುವ ಕಾಂಗ್ರೆಸ್ ನಾಯಕ ಸುಹೈಲ್ ಕಂದಕ್, ಡೆನ್ನಿಸ್ ಡಿಸಿಲ್ವ, ಸುಹಾನ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!