ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಶ್ರೀ ಕೃಷ್ಣಮಠದ ವತಿಯಿಂದ ಕಾಪು ಹೊಸ ಮಾರಿಗುಡಿಯ ಪ್ರತಿಷ್ಠಾ ವರ್ಧಂತಿ ಪ್ರಯುಕ್ತ ಹೊರಕಾಣಿಕೆ ಸಮರ್ಪಣೆ.

ಪರ್ಯಾಯ ಶೀರೂರು ಮಠ ಶ್ರೀ ಕೃಷ್ಣಮಠ ವತಿಯಿಂದ ಕಾಪು ಹೊಸ ಮಾರಿಗುಡಿಯ ಪ್ರತಿಷ್ಠಾ ವರ್ಧಂತಿ ಪ್ರಯುಕ್ತ ಹೊರಕಾಣಿಕೆ ಸಮರ್ಪಣೆ ಮಾಡಲಾಯಿತು.

ಹೊರಕಾಣಿಕೆ ಮೆರವಣಿಗೆಗೆ ಪರ್ಯಾಯ ಶೀರೂರು ಪೀಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಚಾಲನೆ ನೀಡಿದ್ರು, ಈ ಸಂದರ್ಭ ದಿವಾನರಾದ ಡಾ.ಕೆ ಉದಯಕುಮಾರ ಸರಳತ್ತಾಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!