ಜನ ಮನದ ನಾಡಿ ಮಿಡಿತ

Advertisement

ಎರಡು ಖಾಸಗಿ ಬಸ್‌ಗಳು ಡಿಕ್ಕಿ; 6 ಮಂದಿ, ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ

ಖಾಸಗಿ ಬಸ್ಸುಗಳೆರಡು ಮುಖಾಮುಖಿ ಡಿಕ್ಕಿಯಾಗಿ ಆರು ಮಂದಿ ಸಾವಿಗೀಡಾಗಿದ್ದಾರೆ.

ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯಲ್ಲಿ ಎರಡು ಖಾಸಗಿ ಬಸ್‌ಗಳು ಡಿಕ್ಕಿಯಾಗಿ ಮಹಿಳೆ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದು, ಸುಮಾರು 25 ರಿಂದ 30 ಜನರು ಗಾಯಗೊಂಡ ಘಟನೆ ನಡೆದಿದೆ. ಜಿಲ್ಲೆಯ ಮಲ್ಕಾಪುರ್ ನಗರದ ಬಳಿ ರಾಷ್ಟ್ರೀಯ ಹೆದ್ದಾರಿ-6ರಲ್ಲಿ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಎರಡೂ ಬಸ್‌ಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತಕ್ಕೀಡಾದ ಬಸ್‌ಗಳಲ್ಲಿ ಪ್ರಯಾಣಿಕರು ಅಮರನಾಥ ಯಾತ್ರೆಯಿಂದ ಹಿಂಗೋಲಿಗೆ ಮರಳುತ್ತಿದ್ದರೆ, ಇನ್ನೊಂದು ಬಸ್ ನಾಗ್ಪುರದಿಂದ ನಾಸಿಕ್‌ಗೆ ಹೋಗುತ್ತಿತ್ತು. ವರದಿಗಳ ಪ್ರಕಾರ ಗಾಯಗೊಂಡವರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!