ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಬೆಳ್ತಂಗಡಿ ಬಾರ್ಯ ಗ್ರಾಮದ ಹೊಸವಕ್ಲು ಎಂಬಲ್ಲಿ ಅಕ್ರಮ ಗೋಮಾಂಸ ಪತ್ತೆ…!

ಅಕ್ರಮ ಗೋಹತ್ಯಾ ಕೇಸ್‌ಗೆ ಸಂಬಂಧಿಸಿದಂತೆ ಮನೆ ಆವರಣವನ್ನು ಜಪ್ತಿ ಮಾಡಿದ ಘಟನೆ ಬೆಳ್ತಂಗಡಿ ಬಾರ್ಯ ಗ್ರಾಮದ ಹೊಸವಕ್ಲು ಎಂಬಲ್ಲಿ ನಡೆದಿದೆ.

ಮನೆಯೊಂದರ ಆವರಣದಲ್ಲಿ ಅಕ್ರಮವಾಗಿ ಗೋಹತ್ಯೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣಾ ಪಿ.ಎಸ್.ಐ ಸಿಬ್ಬಂದಿಗಳೊಂದಿಗೆ ಹೆಚ್ ಅಬ್ದುಲ್ ರಹಿಮಾನ್ ಎಂಬವರ ಮನೆಯ ಬಳಿ ಹೋದಾಗ, ಮನೆಯ ಆವರಣದಿಂದ ಇಬ್ಬರು ವ್ಯಕ್ತಿಗಳು ಓಡಿಹೋಗಿದ್ದಾರೆ. ಸ್ಥಳವನ್ನು ಪರಿಶೀಲಿಸಿದಾಗ ಗೋಮಾಂಸವನ್ನು ಪ್ಯಾಕೆಟ್ ಮಾಡಿಡಲಾಗಿದ್ದು, ಸಮೀಪದಲ್ಲಿದ್ದ ರಿಕ್ಷಾದಲ್ಲಿಯೂ ಗೋಮಾಂಸದ ಪ್ಯಾಕೆಟ್‌ಗಳು ಪತ್ತೆಯಾಗಿವೆ. ಒಟ್ಟು 56 ಕೆಜಿ ಮಾಂಸ ಪತ್ತೆಯಾಗಿದೆ. ಗೋಮಾಂಸ, ತೂಕದ ಯಂತ್ರ, ರಿಕ್ಷಾ, ಮೊಬೈಲ್ ಹಾಗೂ ಇತರೆ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಜಾನುವಾರುಗಳ ವಧೆಗಾಗಿ ಬಳಸಿದ್ದ ಮನೆಯ ಆವರಣವನ್ನು ಜಪ್ತಿ ಮಾಡಲಾಗಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!