ಅಕ್ರಮ ಗೋಹತ್ಯಾ ಕೇಸ್‌ಗೆ ಸಂಬಂಧಿಸಿದಂತೆ ಮನೆ ಆವರಣವನ್ನು ಜಪ್ತಿ ಮಾಡಿದ ಘಟನೆ ಬೆಳ್ತಂಗಡಿ ಬಾರ್ಯ ಗ್ರಾಮದ ಹೊಸವಕ್ಲು ಎಂಬಲ್ಲಿ ನಡೆದಿದೆ.
ಮನೆಯೊಂದರ ಆವರಣದಲ್ಲಿ ಅಕ್ರಮವಾಗಿ ಗೋಹತ್ಯೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣಾ ಪಿ.ಎಸ್.ಐ ಸಿಬ್ಬಂದಿಗಳೊಂದಿಗೆ ಹೆಚ್ ಅಬ್ದುಲ್ ರಹಿಮಾನ್ ಎಂಬವರ ಮನೆಯ ಬಳಿ ಹೋದಾಗ, ಮನೆಯ ಆವರಣದಿಂದ ಇಬ್ಬರು ವ್ಯಕ್ತಿಗಳು ಓಡಿಹೋಗಿದ್ದಾರೆ. ಸ್ಥಳವನ್ನು ಪರಿಶೀಲಿಸಿದಾಗ ಗೋಮಾಂಸವನ್ನು ಪ್ಯಾಕೆಟ್ ಮಾಡಿಡಲಾಗಿದ್ದು, ಸಮೀಪದಲ್ಲಿದ್ದ ರಿಕ್ಷಾದಲ್ಲಿಯೂ ಗೋಮಾಂಸದ ಪ್ಯಾಕೆಟ್‌ಗಳು ಪತ್ತೆಯಾಗಿವೆ. ಒಟ್ಟು 56 ಕೆಜಿ ಮಾಂಸ ಪತ್ತೆಯಾಗಿದೆ. ಗೋಮಾಂಸ, ತೂಕದ ಯಂತ್ರ, ರಿಕ್ಷಾ, ಮೊಬೈಲ್ ಹಾಗೂ ಇತರೆ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಜಾನುವಾರುಗಳ ವಧೆಗಾಗಿ ಬಳಸಿದ್ದ ಮನೆಯ ಆವರಣವನ್ನು ಜಪ್ತಿ ಮಾಡಲಾಗಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…