ಜನ ಮನದ ನಾಡಿ ಮಿಡಿತ

Advertisement

ಸಿಎ ಅಂತಿಮ ಪರೀಕ್ಷೆಯಲ್ಲಿ ಮುಹಮ್ಮದ್ ಶಿಹಾಬುದ್ದೀನ್ ಉತ್ತೀರ್ಣ…!

ಮಂಗಳೂರು: ಸಿಎ ಅಂತಿಮ ಪರೀಕ್ಷೆಯಲ್ಲಿ ಮುಹಮ್ಮದ್ ಶಿಹಾಬುದ್ದೀನ್ ಉತ್ತೀರ್ಣ

 

Institute of Chartered Accountants of India 2026ರ ಜನವರಿಯಲ್ಲಿ ನಡೆಸಿದ ಸಿಎ (Chartered Accountant) ಅಂತಿಮ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಮಂಗಳೂರಿನ ಯುವ ಪ್ರತಿಭೆ ಮುಹಮ್ಮದ್ ಶಿಹಾಬುದ್ದೀನ್ ಅವರು ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.

ಮಂಗಳೂರಿನ ಕುಕ್ಕಾಜೆ ನಿವಾಸಿಯಾದ ಅಬ್ದುಲ್ ಮಜೀದ್ ಅವರ ಪುತ್ರ ಮುಹಮ್ಮದ್ ಶಿಹಾಬುದ್ದೀನ್ ಅವರು ಕಠಿಣ ಪರಿಶ್ರಮ ಮತ್ತು ಏಕಾಗ್ರತೆಯಿಂದ ಸಿಎ ಅಂತಿಮ ಪರೀಕ್ಷೆಯನ್ನು ಪಾಸಾಗಿ ತಮ್ಮ ಕುಟುಂಬ ಹಾಗೂ ಊರಿಗೆ ಕೀರ್ತಿ ತಂದಿದ್ದಾರೆ. ದೇಶದ ಅತ್ಯಂತ ಸವಾಲಿನ ವೃತ್ತಿಪರ ಪರೀಕ್ಷೆಗಳಲ್ಲಿ ಒಂದಾದ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದು ಅವರ ಶ್ರದ್ಧೆ ಮತ್ತು ಸಮರ್ಪಣೆಯ ಪ್ರತಿಫಲವಾಗಿದೆ.

ಶಿಹಾಬುದ್ದೀನ್ ಅವರ ಸಾಧನೆಗೆ ಕುಟುಂಬಸ್ಥರು, ಬಂಧುಮಿತ್ರರು ಹಾಗೂ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಲೆಕ್ಕಪತ್ರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿ ಇನ್ನಷ್ಟು ಯಶಸ್ಸುಗಳನ್ನೇರಲಿ ಎಂದು ಹಾರೈಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!