ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ನಿಧಾನವಾಗಿ ಕಾರು ಚಲಾಯಿಸಿ’ ಎಂದು ಬುದ್ದಿವಾದ ಹೇಳಿದ ಯುವಕರಿಗೆ ಕಾರು ಹರಿಸಿದ ಕಿಡಿಗೇಡಿಗಳು …!

 

ಹಾಸನ : ನಿಧಾನವಾಗಿ ಕಾರು ಓಡಿಸುವಂತೆ ತಿಳಿ ಹೇಳಿದ ಯುವಕನಿಗೆ ಗುದ್ದಿಸಿ ಹತ್ಯೆ ಮಾಡಿದ ಘಟನೆ ಹೊಳೆನರಸೀಪುರ ತಾಲೂಕಿನ ಸೂರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹತ್ಯೆಯಾದ ಯುವಕನನ್ನು ಮನು ಎಂದು ಗುರುತಿಸಲಾಗಿದೆ. ಮೃತ ಮನು ತನ್ನ ಸ್ನೇಹಿತರಾದ ಅಭಿಷೇಕ್, ರಾಕೇಶ್ ಹಾಗೂ ಕುಶಾಲ್ ಜತೆ ರಸ್ತೆ ಪಕ್ಕದಲ್ಲಿ ನಿಂತು ಮಾತನಾಡುತ್ತಿದ್ದ ವೇಳೆ ಕಾರಿನಲ್ಲಿ ವೇಗವಾಗಿ ಬಂದ ಕಿಡಿಗೇಡಿಗಳಿಗೆ ‘ನಿಧಾನವಾಗಿ ಕಾರು ಚಲಾಯಿಸಿ’ ಎಂದು ಬುದ್ದಿವಾದ ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ಕಾರು ಚಾಲಕ ಸ್ವಲ್ಪ ದೂರು ಹೋಗಿ ತಿರುಗಿಸಿಕೊಂಡು ಬಂದು, ಮಾತನಾಡುತ್ತ ನಿಂತಿದ್ದವರಿಗೆ ಡಿಕ್ಕಿ ಹೊಡೆಸಿದ್ದಾನೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಘಟನೆಯಲ್ಲಿ ಮನು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾನೆ. ಇತರ ಮೂವರು ಯುವಕರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕ್ರೋಶಗೊಂಡ ಸ್ಥಳೀಯರು ಘಟನೆಯ ನಂತರ ಪ್ರತಿಭಟನೆ ನಡೆಸಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!