ಬಿ.ಸಿ.ರೋಡಿನ ಕೈಕುಂಜೆ ಎಂಬಲ್ಲಿ ಮನೆಯೊಂದರಿಂದ ಚಿನ್ನಾಭರಣ ಕಳವು ಮಾಡಿದ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳ್ಳರು ಮಧ್ಯರಾತ್ರಿಯಿಂದ ಬೆಳಗಿನ ಅವಧಿಯಲ್ಲಿ ಹಿಂಬದಿ ಬಾಗಿಲನ ಚಿಲಕವನ್ನು ಯಾವುದೋ ಸಾಧನದಿಂದ ಮುರಿದು ಮನೆಯ ಒಳಗೆ ಬಂದು ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಒಟ್ಟು ಚಿನ್ನ 61 ಗ್ರಾಂ ಕಳವಾಗಿದೆ ಎಂದು ಮನೆಯೊಡತಿಯ ಮಗಳು ಅನಿಷಾ ಎಂಬವರು ದೂರು ನೀಡಿದಂತೆ ಪ್ರಕರಣ ದಾಖಲಾಗಿದೆ. ಘಟನೆ ಬೆಳಗ್ಗೆ ಗೊತ್ತಾಗಿದ್ದು, ಮನೆಯೆಲ್ಲ ಹುಡುಕಾಡಿದ ಬಳಿಕ ಕಳವಾಗಿರಬಹುದು ಎಂಬ ಶಂಕೆಯಿಂದ ಪೊಲೀಸರಿಗೆ ದೂರು ನೀಡಿದ ಕುರಿತು ಪ್ರಕರಣ ದಾಖಲಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…