ಯುದ್ಧ ನಿಲ್ಲಿಸೋ ನಿರ್ಧಾರ ಅಮೆರಿಕದ್ದಲ್ಲ, ಅದು ಏನಿದ್ದರೂ ನಮ್ಮ ನಿರ್ಧಾರ ಎಂದು ಇರಾನ್‌ನ ಐಆರ್‌ಜಿಸಿ ಪಡೆ ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ತಿರುಗೇಟು ನೀಡಿದೆ.
ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎಂಬ ಟ್ರಂಪ್ ಹೇಳಿಕೆಗೆ ಪ್ರತಿಕ್ರಿಯಿಸಿದ ಐಆರ್‌ಜಿಸಿ ಪಡೆ, “ಅಮೆರಿಕ ಮತ್ತು ಇಸ್ರೇಲ್ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನೂ ರಫ್ತು ಮಾಡಲು ಇರಾನ್ ಅನುಮತಿಸುವುದಿಲ್ಲ” ಎಂದು ಎಚ್ಚರಿಸಿದೆ. ಇರಾನ್ ಯುದ್ಧವು ಸಾಕಷ್ಟು ಪೂರ್ಣಗೊಂಡಿದೆ ಎಂದು ತಿಳಿಸಿದ್ದರು. ಇದಾದ ಕೆಲವೇ ಹೊತ್ತಲ್ಲಿ ನಾವು ಸಂಪೂರ್ಣ ಗೆದ್ದಿಲ್ಲ. ಇರಾನ್ ಸಂಪೂರ್ಣವಾಗಿ ಮತ್ತು ನಿರ್ಣಾಯಕವಾಗಿ ಸೋಲುವವರೆಗೂ ಯುದ್ಧ ಮುಂದುವರಿಯುತ್ತದೆ ಎಂದು ಟ್ರಂಪ್ ಹೇಳಿಕೆ ನೀಡಿದ್ದರು. ಟ್ರಂಪ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ ಐಆರ್‌ಜಿಸಿ, “ಸಂಘರ್ಷ ಹೇಗೆ ಮತ್ತು ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ವಾಷಿಂಗ್ಟನ್ ಅಲ್ಲ, ಟೆಹ್ರಾನ್ ನಿರ್ಧರಿಸುತ್ತದೆ. ಟ್ರಂಪ್ ಹೇಳಿಕೆ ಅಸಂಬದ್ಧ” ಎಂದು ತಿಳಿಸಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…