ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಐದು ತಿಂಗಳ ಹಿಂದೆ ಬಸ್‌ನಲ್ಲಿ ಕಳವಾದ ಲಕ್ಷಾಂತರ ಮೌಲ್ಯದ ಚಿನ್ನ; ಆರೋಪಿ ವಶ!

ಐದು ತಿಂಗಳ ಹಿಂದೆ ಬಸ್‌ನಲ್ಲಿ ಲಕ್ಷಾಂತರ ರೂ ಮೌಲ್ಯದ ಚಿನ್ನ ಕಳವು ಮಾಡಿದ್ದ ಪ್ರಕರಣದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರ ತಂಡ ಬಂಧಿಸಿದೆ.

ಕಳೆದ ವರ್ಷ 2025ರ ನವೆಂಬರ್ ತಿಂಗಳ 19 ತಾರೀಖಿನಂದು ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಸಮುದ್ರ ಹೋಟೆಲ್ ಸಮೀಪ ನಿಲ್ಲಿಸಿದ್ದ ದುರ್ಗಾಂಭ ಬಸ್‌ನಲ್ಲಿ ಬ್ಯಾಗ್‌ನಲ್ಲಿ ಇರಿಸಿದ್ದ ಬ್ರಹ್ಮಾವರ ಮೂಲದ ದಂಪಂತಿಗಳ ರೂ.20 ಲಕ್ಷ ಮೌಲ್ಯದ 180 ಗ್ರಾಂ ಚಿನ್ನಾಭರಣ ಕಳವು ನಡೆದಿತ್ತು.

ಈ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೋಲೀಸರು ಆರೋಪಿ ಮಧ್ಯ ಪ್ರದೇಶ ನಿವಾಸಿಯಾಗಿರುವ ಸಮದ್ ಖಾನ್ ಎಂಬಾತನನ್ನು ಬಂಧಿಸಿದ್ದಾರೆ. ಈತನನ್ನು ದಸ್ತಗಿರಿ ಮಾಡಿ ಚಿನ್ನಾಭರಣಗಳನ್ನು ವಶಕ್ಕೆ ಪಡೆದು, ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!