ಐದು ತಿಂಗಳ ಹಿಂದೆ ಬಸ್‌ನಲ್ಲಿ ಲಕ್ಷಾಂತರ ರೂ ಮೌಲ್ಯದ ಚಿನ್ನ ಕಳವು ಮಾಡಿದ್ದ ಪ್ರಕರಣದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರ ತಂಡ ಬಂಧಿಸಿದೆ.
ಕಳೆದ ವರ್ಷ 2025ರ ನವೆಂಬರ್ ತಿಂಗಳ 19 ತಾರೀಖಿನಂದು ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಸಮುದ್ರ ಹೋಟೆಲ್ ಸಮೀಪ ನಿಲ್ಲಿಸಿದ್ದ ದುರ್ಗಾಂಭ ಬಸ್‌ನಲ್ಲಿ ಬ್ಯಾಗ್‌ನಲ್ಲಿ ಇರಿಸಿದ್ದ ಬ್ರಹ್ಮಾವರ ಮೂಲದ ದಂಪಂತಿಗಳ ರೂ.20 ಲಕ್ಷ ಮೌಲ್ಯದ 180 ಗ್ರಾಂ ಚಿನ್ನಾಭರಣ ಕಳವು ನಡೆದಿತ್ತು.
ಈ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೋಲೀಸರು ಆರೋಪಿ ಮಧ್ಯ ಪ್ರದೇಶ ನಿವಾಸಿಯಾಗಿರುವ ಸಮದ್ ಖಾನ್ ಎಂಬಾತನನ್ನು ಬಂಧಿಸಿದ್ದಾರೆ. ಈತನನ್ನು ದಸ್ತಗಿರಿ ಮಾಡಿ ಚಿನ್ನಾಭರಣಗಳನ್ನು ವಶಕ್ಕೆ ಪಡೆದು, ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…