ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ನಾಲ್ಕು ಸಾವಿರ ಲೀಟರ್ ಡೀಸೆಲ್ ಸಂಗ್ರಹವನ್ನು ಪತ್ತೆ ಹಚ್ಚಿದ್ದ ಪೋಲಿಸರು….!

ಬೆಳ್ತಂಗಡಿ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ಅಕ್ರಮವಾಗಿ ಡೀಸಿಲ್‌ನ್ನು ಸಂಗ್ರಹ ಮಾಡಲಾಗಿದ್ದು, ಅದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಬ್ಯಾರಲ್ ಮತ್ತು ಕ್ಯಾನ್‌ಗಳಲ್ಲಿ ಡೀಸಿಲ್ ಶೇಖರಿಸಿಟ್ಟುರುವುದಾಗಿ ಮಾಹಿತಿ ಬಂದ ಮೇರೆಗೆ, ಉಪ್ಪಿನಂಗಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರು ಹಾಗೂ ಉಪ್ಪಿನಂಗಡಿ ಠಾಣಾಧಿಕಾರಿಗಳನ್ನು ಕರೆಸಿ ಬೆಳ್ತಂಗಡಿ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ ದಾಳಿ ನಡೆಸಿದ್ದಾರೆ.

ನಾಲ್ಕು ಸಾವಿರ ಲೀಟರ್ ಡೀಸೆಲ್ ಸಂಗ್ರಹವನ್ನು ಪತ್ತೆ ಮಾಡಿದ್ದಾರೆ. ಪೊಲೀಸರು ಕಣಿಯೂರು ನಿವಾಸಿಯೊಬ್ಬರ ಮನೆಯ ಸಮೀಪದ ಶೆಡ್‌ನಲ್ಲಿ ತಪಾಸಣೆ ನಡೆಸಿದಾಗ, ಸುಮಾರು 200 ಲೀಟರ್ ಸಾಮರ್ಥ್ಯದ 20 ಬ್ಯಾರೆಲ್ ಹಾಗೂ ಸುಮಾರು 35 ಲೀಟರ್ ಸಾಮರ್ಥ್ಯದ 05 ಕ್ಯಾನ್‌ಗಳಲ್ಲಿ ಒಟ್ಟು ಸುಮಾರು 4,175 ಲೀಟರ್ ಡೀಸೆಲ್ ತುಂಬಿಟ್ಟಿರುವುದು ಕಂಡುಬAದಿದೆ. ಸ್ಥಳದಲ್ಲಿ ಇನ್ನಷ್ಟು ಖಾಲಿ ಬ್ಯಾರೆಲ್‌ಗಳು ಹಾಗೂ ಖಾಲಿ ಕ್ಯಾನ್ ಮತ್ತು ಇತರೇ ಸೊತ್ತುಗಳು ಪತ್ತೆಯಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!