ಬೆಳ್ತಂಗಡಿ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ಅಕ್ರಮವಾಗಿ ಡೀಸಿಲ್‌ನ್ನು ಸಂಗ್ರಹ ಮಾಡಲಾಗಿದ್ದು, ಅದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಬ್ಯಾರಲ್ ಮತ್ತು ಕ್ಯಾನ್‌ಗಳಲ್ಲಿ ಡೀಸಿಲ್ ಶೇಖರಿಸಿಟ್ಟುರುವುದಾಗಿ ಮಾಹಿತಿ ಬಂದ ಮೇರೆಗೆ, ಉಪ್ಪಿನಂಗಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರು ಹಾಗೂ ಉಪ್ಪಿನಂಗಡಿ ಠಾಣಾಧಿಕಾರಿಗಳನ್ನು ಕರೆಸಿ ಬೆಳ್ತಂಗಡಿ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ ದಾಳಿ ನಡೆಸಿದ್ದಾರೆ.
ನಾಲ್ಕು ಸಾವಿರ ಲೀಟರ್ ಡೀಸೆಲ್ ಸಂಗ್ರಹವನ್ನು ಪತ್ತೆ ಮಾಡಿದ್ದಾರೆ. ಪೊಲೀಸರು ಕಣಿಯೂರು ನಿವಾಸಿಯೊಬ್ಬರ ಮನೆಯ ಸಮೀಪದ ಶೆಡ್‌ನಲ್ಲಿ ತಪಾಸಣೆ ನಡೆಸಿದಾಗ, ಸುಮಾರು 200 ಲೀಟರ್ ಸಾಮರ್ಥ್ಯದ 20 ಬ್ಯಾರೆಲ್ ಹಾಗೂ ಸುಮಾರು 35 ಲೀಟರ್ ಸಾಮರ್ಥ್ಯದ 05 ಕ್ಯಾನ್‌ಗಳಲ್ಲಿ ಒಟ್ಟು ಸುಮಾರು 4,175 ಲೀಟರ್ ಡೀಸೆಲ್ ತುಂಬಿಟ್ಟಿರುವುದು ಕಂಡುಬAದಿದೆ. ಸ್ಥಳದಲ್ಲಿ ಇನ್ನಷ್ಟು ಖಾಲಿ ಬ್ಯಾರೆಲ್‌ಗಳು ಹಾಗೂ ಖಾಲಿ ಕ್ಯಾನ್ ಮತ್ತು ಇತರೇ ಸೊತ್ತುಗಳು ಪತ್ತೆಯಾಗಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…