ಜನ ಮನದ ನಾಡಿ ಮಿಡಿತ

Advertisement

ವಿಶ್ವಜಾಂಬೂರಿಗೆ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಪುತ್ತೂರು: ದೇಶಗಳ ಸಂಸ್ಕೃತಿಯನ್ನು ಬಿಂಬಿಸುವ ಹಾಗೂ ಇತರರೊಡನೆ ಕ್ರಿಯಾಶೀಲವಾಗಿ ಪಾಲ್ಗೊಳ್ಳುವ, ನಾಯಕತ್ವ, ಕುಶಲತೆ ಮತ್ತು ವೈಯಕ್ತಿಕ ಹೊಣೆಗಾರಿಕೆಯ ನಿಟ್ಟಿನಲ್ಲಿ ನಿಮ್ಮ ಕನಸುಗಳನ್ನು ಚಿತ್ರಿಸಿಕೊಳ್ಳಿ (ಡ್ರಾ ಯುವರ್ ಡ್ರೀಮ್) ಎಂಬ ಧೈಯದೊಂದಿಗೆ ದಕ್ಷಿಣ ಕೊರಿಯಾದ ಜಿಯೋಲ್ಲಾ ಬುಕ್- ಡೋ-ನಗರದ ಸೀಮನ್ ಗಾಮ್‌ನಲ್ಲಿ ೪ ದಿನಾಂಕ ಆ.01 ರಿಂದ ಆ.12 ರವರೆಗೆ ನಡೆಯುವ ಸೌಟ್ಸ್ ಮತ್ತು ಗೈಡ್ಸ್‌ನ 25ನೇ ವಿಶ್ವ ಜಾಂಬೂರಿಯಲ್ಲಿ 2023ರಲ್ಲಿ ಭಾರತ ದೇಶದ ಪ್ರತಿನಿಧಿಗಳಾಗಿ ಭಾಗವಹಿಸಲು ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದ ಮೂವರು ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!