ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಎಂಡಿಎಂಎ ದಾಸ್ತಾನು ಮಾಡಿದ್ದ ನಾಲ್ವರು ಆರೋಪಿಗಳ ಬಂಧನ….!

ಅಕ್ರಮವಾಗಿ ಮನೆಯಲ್ಲಿ ಎಮ್‌ಡಿಎಮ್‌ಎ ದಾಸ್ತಾನು ಮಾಡಿದ್ದ ನಾಲ್ವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ಮಾದಕ ವಸ್ತುಗಳನ್ನು ವಿಟ್ಲ ಪೋಲೀಸರ ತಂಡ ವಶಕ್ಕೆ ಪಡೆದುಕೊಂಡ ಘಟನೆ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

ಬಂಧಿತರಿಂದ ರೂ 1,79,700/- ಅಂದಾಜು ಮೌಲ್ಯದ 17.97 ಗ್ರಾಂ ವಶಕ್ಕೆ ಪಡೆಯಲಾಗಿದೆ. ಬಂಟ್ವಾಳ, ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ನಿವಾಸಿ ಅಶ್ರಫ್ ಜಿ (38), ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಮತ್ತು ಅಶ್ರಫ್ ಎನ್ ಎ ಎಂಬವರನ್ನು ಬಂಧಿಸಲಾಗಿದೆ. ವಿಟ್ಲ ಠಾಣಾ ವ್ಯಾಪ್ತಿಯ ಬಂಟ್ವಾಳ ನೇರಳಕಟ್ಟೆ ಇಂದಿರಾ ನಗರ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿರುವ ಅಶ್ರಪ್ ಜಿ ಎಂಬಾತನು ತನ್ನ ಮನೆಯಲ್ಲಿ ಮಾದಕ ವಸ್ತುವಾದ ಎಮ್.ಡಿ.ಎಮ್.ಎ ಯನ್ನು ಸ್ವಾಧೀನದಲ್ಲಿಟ್ಟುಕೊಂಡು ಗಿರಾಕಿಗಳಿಗೆ ಮಾರಾಟ ಮಾಡುತ್ತಿರುವುದಾಗಿ ಮಾಹಿತಿಯ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ ರ ತಂಡ ದಾಳಿ ನಡೆಸಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!