ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಂಗಳೂರು – ತಿರುನಲ್ವೇಲಿ ವಾರದ ರೈಲಿಗೆ ಮಾರ್ಚ್ 11 ರಂದು ಅಧಿಕೃತ ಚಾಲನೆ…!

ಮಂಗಳೂರು – ತಿರುನಲ್ವೇಲಿ ವಾರದ ರೈಲಿಗೆ ಮಾರ್ಚ್ 11 ರಂದು ಚಾಲನೆ ನೀಡಲಾಯಿತು. ಮಂಗಳೂರು – ತಿರುನಲ್ವೇಲಿ ಎಕ್ಸ್ಪ್ರೆಸ್ ತಿರುನಲ್ವೇಲಿಯಿಂದ ಬುಧವಾರ ಅಪರಾಹ್ನ 3.45ಕ್ಕೆ ಹೊರಟು ಸಂಜೆ 5.55ಕ್ಕೆ ಮಧುರೈ ತಲುಪಲಿದೆ.

ಗುರುವಾರ ಬೆಳಗ್ಗೆ 6.55ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಗುರುವಾರ ಅಪರಾಹ್ನ ಗಂಟೆ 1ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು ಸಂಜೆ 4.30ಕ್ಕೆ ಮಧುರೈ ತಲುಪಲಿದೆ.

ಶುಕ್ರವಾರ ಬೆಳಗ್ಗೆ 7.45ಕ್ಕೆ ತಿರುನಲ್ವೇಲಿ ತಲುಪಲಿದೆ. ತಿರುನಲ್ವೇಲಿ – ಮಂಗಳೂರು ಜಂಕ್ಷನ್ ಎಕ್ಸ್ಪ್ರೆಸ್ ತಿರುನಲ್ವೇಲಿ ಮತ್ತು ಕರಾವಳಿ ಕರ್ನಾಟಕದ ನಡುವೆ ಕೇರಳದ ಪ್ರಮುಖ ಜಿಲ್ಲೆಗಳ ಮೂಲಕ ಪ್ರಮುಖ ಸಂಪರ್ಕವನ್ನು ಒದಗಿಸುತ್ತದೆ.

ಇದು ಕೋವಿಲ್‌ಪಟ್ಟಿ, ಸತ್ತೂರು, ವಿರುದುನಗರ, ಮಧುರೈ, ದಿಂಡಿಗಲ್, ಒಡ್ಡಂಚತ್ರಂ, ಪಳನಿ, ಉಡುಮಲೈಪೆಟ್ಟೆ, ಪೊಲ್ಲಾಚಿ, ಕೊಲ್ಲೆಂಗೋಡ್, ಪಾಲಕ್ಕಾಡ್ ಟೌನ್, ಪಾಲಕ್ಕಾಡ್, ಶೋರನೂರು, ತಿರೂರ್, ಕೋಝಿಕ್ಕೋಡ್, ವಡಕರ, ತಲಕ್ಕೇರಿ, ಕಣ್ಣೂರು, ಕಾಞಂಗಾಡು ಜೆಂಕ್ಷನ್‌ಗಳನ್ನು ಸಂಪರ್ಕಿಸುತ್ತದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!