ಮಂಗಳೂರು – ತಿರುನಲ್ವೇಲಿ ವಾರದ ರೈಲಿಗೆ ಮಾರ್ಚ್ 11 ರಂದು ಚಾಲನೆ ನೀಡಲಾಯಿತು. ಮಂಗಳೂರು – ತಿರುನಲ್ವೇಲಿ ಎಕ್ಸ್ಪ್ರೆಸ್ ತಿರುನಲ್ವೇಲಿಯಿಂದ ಬುಧವಾರ ಅಪರಾಹ್ನ 3.45ಕ್ಕೆ ಹೊರಟು ಸಂಜೆ 5.55ಕ್ಕೆ ಮಧುರೈ ತಲುಪಲಿದೆ.
ಗುರುವಾರ ಬೆಳಗ್ಗೆ 6.55ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಗುರುವಾರ ಅಪರಾಹ್ನ ಗಂಟೆ 1ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು ಸಂಜೆ 4.30ಕ್ಕೆ ಮಧುರೈ ತಲುಪಲಿದೆ.
ಶುಕ್ರವಾರ ಬೆಳಗ್ಗೆ 7.45ಕ್ಕೆ ತಿರುನಲ್ವೇಲಿ ತಲುಪಲಿದೆ. ತಿರುನಲ್ವೇಲಿ – ಮಂಗಳೂರು ಜಂಕ್ಷನ್ ಎಕ್ಸ್ಪ್ರೆಸ್ ತಿರುನಲ್ವೇಲಿ ಮತ್ತು ಕರಾವಳಿ ಕರ್ನಾಟಕದ ನಡುವೆ ಕೇರಳದ ಪ್ರಮುಖ ಜಿಲ್ಲೆಗಳ ಮೂಲಕ ಪ್ರಮುಖ ಸಂಪರ್ಕವನ್ನು ಒದಗಿಸುತ್ತದೆ.
ಇದು ಕೋವಿಲ್‌ಪಟ್ಟಿ, ಸತ್ತೂರು, ವಿರುದುನಗರ, ಮಧುರೈ, ದಿಂಡಿಗಲ್, ಒಡ್ಡಂಚತ್ರಂ, ಪಳನಿ, ಉಡುಮಲೈಪೆಟ್ಟೆ, ಪೊಲ್ಲಾಚಿ, ಕೊಲ್ಲೆಂಗೋಡ್, ಪಾಲಕ್ಕಾಡ್ ಟೌನ್, ಪಾಲಕ್ಕಾಡ್, ಶೋರನೂರು, ತಿರೂರ್, ಕೋಝಿಕ್ಕೋಡ್, ವಡಕರ, ತಲಕ್ಕೇರಿ, ಕಣ್ಣೂರು, ಕಾಞಂಗಾಡು ಜೆಂಕ್ಷನ್‌ಗಳನ್ನು ಸಂಪರ್ಕಿಸುತ್ತದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…