ವಿದ್ಯಾಗಿರಿ( ಮೂಡುಬಿದಿರೆ): ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಿಭಾಗದ ಆಹಾರ ವಿಜ್ಞಾನ ಮತ್ತು ಪೋಷಣಾ ವಿಭಾಗವು ಆಮ್‌ವೇ ಗ್ಲೋಬಲ್ ಸರ್ವೀಸ್ ಇಂಡಿಯಾದ ಜೊತೆ ಶೈಕ್ಷಣಿಕ ಒಡಂಬಡಿಕೆ ಮಾಡಿಕೊಂಡಿದೆ. ಆಮ್‌ವೇ ಕಂಪನಿಯ ವಿವಿಧ ಸಂಶೋಧನಾ ಕ್ರಮಗಳನ್ನು ಬೆಂಬಲಿಸಲು ಹಾಗೂ ಪೌಷ್ಟಿಕಾಂಶ, ಆರೋಗ್ಯ ಮತ್ತು ಕ್ಷೇಮಾಭಿವೃದ್ಧಿಯ ವೈಜ್ಞಾನಿಕ ಸಂಶೋಧನೆ ಕುರಿತು ವಿಶ್ವಾಸ ಹೆಚ್ಚಿಸುವ ಉದ್ದೇಶವಾಗಿದೆ. ಆಮ್‌ವೇ ಕಂಪನಿಯ ನಿರ್ದೇಶಕ ಡಾ. ಶ್ಯಾಮ ರಾಮಕೃಷ್ಣನ್ ಹಾಗೂ ಹಿರಿಯ ವ್ಯವಸ್ಥಾಪಕ ಡಾ. ಪಳನಿಯಮ್ಮನ್ ದೊರೈರಾಜ್ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಪ್ರಾಂಶುಪಾಲ ಡಾ. ಕುರಿಯನ್ ಹಾಗೂ ವಿಭಾಗದ ಮುಖ್ಯಸ್ಥೆ ಡಾ.ಅರ್ಚನ ಪ್ರಭಾತ್ ಇದ್ದರು.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…