ಜನ ಮನದ ನಾಡಿ ಮಿಡಿತ

Advertisement

ಹಾವೇರಿ: ಹಾವೇರಿ ಬಸ್ ನಿಲ್ದಾಣದಲ್ಲಿ ಗೋಲ್ಡ್ ಚೈನ್ ಕಳ್ಳತನ…!

ಸಾರಿಗೆ ಬಸ್‌ನಲ್ಲಿ ಮಹಿಳೆಯೊಬ್ಬರು ತಮ್ಮ ಚಿನ್ನದ ಸರ ಕಳ್ಳತನವಾಗಿದೆ ಎಂದು ಇಡೀ ಸಾರಿಗೆ ಬಸ್ಸನ್ನೇ ಪೊಲೀಸ್ ಠಾಣೆಗೆ ಕರೆತಂದಿರುವ ಕುತೂಹಲಕಾರಿ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ನಡೆದಿದೆ.

ಹಿರೇಬಾಸೂರು ಗ್ರಾಮದ ನಿವಾಸಿ ಮೀನಾಕ್ಷಿ ಕಾಗಿನೆಲೆ ಎಂಬುವವರು ಚಿನ್ನದ ಸರ ಕಳೆದುಕೊಂಡ ಮಹಿಳೆ. ಇವರು ಅಡವಿಟ್ಟಿದ್ದ ಸುಮಾರು 10 ಗ್ರಾಂ ಚಿನ್ನದ ಸರವನ್ನು ಬಿಡಿಸಿಕೊಂಡು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಹಾವೇರಿ ಬಸ್ ನಿಲ್ದಾಣದಲ್ಲಿ ಅವರ ಚಿನ್ನದ ಸರ ಕಳ್ಳತನವಾಗಿದೆ. ಸರ ಕಳೆದುಕೊಂಡ ವಿಷಯ ತಿಳಿಯುತ್ತಿದ್ದಂತೆಯೇ ಗಾಬರಿಗೊಂಡ ಮಹಿಳೆ, ಕಳ್ಳ ಬಸ್ಸಿನಲ್ಲೇ ಇರಬಹುದು ಎಂಬ ಅನುಮಾನದಿಂದ ಚಾಲಕ ಮತ್ತು ನಿರ್ವಾಹಕರಿಗೆ ವಿಷಯ ತಿಳಿಸಿ, ಪ್ರಯಾಣಿಕರ ಸಮೇತ ಬಸ್ಸನ್ನು ನೇರವಾಗಿ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಬಳಿಕ ಬಸ್ಸು ಠಾಣೆಗೆ ಬರುತ್ತಿದ್ದಂತೆಯೇ ಪೊಲೀಸರು ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ತಪಾಸಣೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

error: Content is protected !!