ಡೆತ್ ನೋಟ್ ಬರೆದಿಟ್ಟು ಅಡುಗೆ ಕೆಲಸ ಮಾಡುತ್ತಿದ್ದ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಶಂಕರಪುರದ ಸಾಲ್ಮರ ಕ್ಯಾಟ್ರಿಂಗ್ ಸೆಡ್ ಬಳಿ ನಡೆದಿದೆ.
ಗೌತಮ್ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಸಾಲ್ಮರದ ಕ್ಯಾಟರಿಂಗ್ ಸೆಡ್ ಬಳಿಯ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈತ ಅವಿವಾಹಿತನಾಗಿದ್ದು, ಕ್ಯಾಟರಿಂಗ್‌ನಲ್ಲಿ ಮುಖ್ಯ ಅಡುಗೆ ಕೆಲಸ ಮಾಡುತ್ತಿದ್ದನು. ಎಲ್ಲರೊಂದಿಗೆ ಬೆರೆಯುತ್ತಿದ್ದ ಗೌತಮ್ ಸ್ಥಳೀಯ ವಿವಿಧ ಸಂಘ-ಸಂಸ್ಥೆಯಲ್ಲಿ ಸಕ್ರಿಯವಾಗಿದ್ದನು. ಘಟನಾ ಸ್ಥಳಕ್ಕೆ ಶಿರ್ವ ಪೊಲೀಸರು ಭೇಟಿಕೊಟ್ಟು ತನಿಖೆ ನಡೆಸುತ್ತಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…