ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಕಲ್ಲೇರಿ: ದ್ವಿಚಕ್ರ ವಾಹನಕ್ಕೆ ಕಾರು ಡಿ*ಕ್ಕಿ; 5 ವರ್ಷದ ಬಾಲಕಿ ಸಾವು..!

ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ಸಂಭವಿಸಿದೆ.

ತಣ್ಣಿರುಪಂತ ಗ್ರಾಮದ ಕೊಡಂಗೆ ನಿವಾಸಿ ಇಸ್ಮಾಯಿಲ್ ಅವರು ತಮ್ಮ ಮಗಳು ಸಾಜಿರಾ ಮತ್ತು ಮೊಮ್ಮಗಳು ಸುಹೈರಾ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಕಲ್ಲೇರಿಯಿಂದ ಕುಪ್ಪೆಟ್ಟಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ವೇಣೂರು ಮೂಲದ ಶಿವಪ್ರಸಾದ್ ಎಂಬುವವರು ಚಲಾಯಿಸುತ್ತಿದ್ದ ಕಾರು ವಿರುದ್ಧ ದಿಕ್ಕಿನಿಂದ ಬಂದು ಇವರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಾಲಕಿ ಸುಹೈರಾ ಗಂಭೀರವಾಗಿ ಗಾಯಗೊಂಡಿದ್ದರೆ, ಆಕೆಯ ತಾಯಿ ಸಾಜಿರಾ ಮತ್ತು ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಅಜ್ಜ ಇಸ್ಮಾಯಿಲ್ ಅವರಿಗೂ ಗಾಯಗಳಾಗಿವೆ. ಕೂಡಲೇ ಮೂವರನ್ನೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಸುಹೈರಾ ಸೋಮವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!