ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ- ಕಾರಣ ನಿಗೂಢ….!

ಉಡುಪಿ ನಗರದ ಹಳೆ ಸರಕಾರಿ ಬಸ್ ನಿಲ್ದಾಣದ ಸಮೀಪ ಲಾಡ್ಜ್ ವೊಂದರಲ್ಲಿ ವ್ಯಕ್ತಿಯೊಬ್ಬರು ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಪುತ್ತೂರು ನೆಲ್ಯಾಡಿ ನಿವಾಸಿ ಜಿನ್ಸನ್ ಪಿ. ಎಮ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ನಗರ ಪೋಲಿಸ್ ಠಾಣೆಯ ಠಾಣಾಧಿಕಾರಿ ಭರತೇಶ್, ಪಿ ಎಸ್ ಐ ನಾರಾಯಣ, ಎ.ಎಸ್.ಐ ವಿಜಯ್ ಘಟನಾ ಸ್ಥಳದಲ್ಲಿದ್ದು, ಮಹಜರು ಪ್ರಕ್ರಿಯೆ ನಡೆಸಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡುವರು ಶವವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!