ಕರಾವಳಿ

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಈಜಲು ಹೋದ ಅಪ್ರಾಪ್ತ ಬಾಲಕ ಸಾ*ವು…!

ಮುಂಡಾಜೆ ಗ್ರಾಮದ ಬಳಿಯ ಅರಸಮಜಲು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಪಿಯು ವಿದ್ಯಾರ್ಥಿಯೊಬ್ಬರು ಮುಳುಗಿ ಸಾವನ್ನಪ್ಪಿದ್ದಾರೆ.

ಅಪ್ರಾಪ್ತ ಬಾಲಕ ಈಜಲು ನದಿಗೆ ಹೋದಾಗ ಈ ಘಟನೆ ಸಂಭವಿಸಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…

7 hours ago

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…

7 hours ago

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು…

8 hours ago

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಕೆಂಗೇರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತರನ್ನು ಬಿಜಿಎಸ್…

8 hours ago

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

ಪ್ರಖ್ಯಾತ ಶಕ್ತಿ ಪೀಠ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳು ನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ ಭೇಟಿ…

10 hours ago

ಬಂಟ್ವಾಳ: ಐದಾರು ತಿಂಗಳಿನಿಂದ ವಿಪರೀತ ಕುಡಿತದ ಚಟಕ್ಕೆ ಬಿದ್ದ ವ್ಯಕ್ತಿ ನಾಪ*ತ್ತೆ….!

ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ಕೆಲಸಕ್ಕೆಂದು ಹೋದಲ್ಲಿಂದ ವಾಪಸು ಮನೆಗೆ ಬರದೆ ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್…

10 hours ago