ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಪುತ್ತೂರು: ಗಂಡ ಹೆಂಡತಿ ಜಗಳದ ಮಧ್ಯೆ ಹೆಂಡತಿ ಕೊಲೆ..?!

ಗಂಡ ಹೆಂಡತಿ ಜಗಳದ ಮಧ್ಯೆ ಹೆಂಡತಿ ಕೊಲೆಯಾದ ಘಟನೆ ಪುತ್ತೂರಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲದಲ್ಲಿ ಮಾರ್ಚ್ 20ರಂದು ಬೆಳಿಗ್ಗೆ ನಡೆದಿದೆ.

ಕೊಲೆ ನಡೆಸಿದ ಗಂಡನೂ ಆ ಬಳಿಕ ತನ್ನ ಕತ್ತನ್ನು ತಾನೇ ಕತ್ತಿಯಲ್ಲಿ ಕೊಯ್ದುಕೊಂಡಿದ್ದು ಆತನ ಸ್ಥಿತಿ ಗಂಭೀರವಾಗಿದೆ. ಆತನನ್ನು ಚಿಕಿತ್ಸೆಗಾಗಿ ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲೆಯಾದ ಮಹಿಳೆ ಮೂಲತಃ ಕುಮಾರಮಂಗಲದ ನಿವಾಸಿ ಸಾವಿತ್ರಿ (42.ವ) ಎಂದು ತಿಳಿದುಬಂದಿದೆ. ಇನ್ನು ಕೊಲೆ ನಡೆಸಿದ ಗಂಡ ಎಮೆಟ್ಟಿ ನಿವಾಸಿ ಪುರುಷೋತ್ತಮ ಯಾನೆ ಬೈರಪ್ಪ ಎಂದು ತಿಳಿದುಬಂದಿದೆ.

ಇನ್ನು ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!