ಜನ ಮನದ ನಾಡಿ ಮಿಡಿತ

Advertisement

ಹೊಸದಿಲ್ಲಿ: ಯುಎನ್‌ಐ ಕಚೇರಿಯ ಸಿಬ್ಬಂದಿಗಳನ್ನು ಹೊರಹಾಕಿ ಬೀಗ ಜಡಿದ ಪೊಲೀಸರು..!

ಪೊಲೀಸರು ನ್ಯೂಸ್ ಏಜೆನ್ಸಿ ಯುಎನ್‌ಐ ಕಚೇರಿಯ ಸಿಬ್ಬಂದಿಗಳನ್ನು ಹೊರಹಾಕಿ ಬೀಗ ಜಡಿದ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.

ಪೊಲೀಸರ ಕ್ರಮವನ್ನು ಪತ್ರಿಕಾ ಸ್ವಾತಂತ್ರ‍್ಯದ ಮೇಲಿನ ದಾಳಿ ಎಂದು ಸುದ್ದಿ ಸಂಸ್ಥೆ ಖಂಡಿಸಿದರೂ ಹೈಕೋರ್ಟ್ ಆದೇಶವನ್ನು ಪಾಲಿಸಲಾಗಿದೆ ಎಂದು ಅಧಿಕೃತ ಮೂಲಗಳು ಹೇಳಿವೆ. ತಮ್ಮ ಮಹಿಳಾ ಸಿಬ್ಬಂದಿಯನ್ನು ಪೊಲೀಸರು ಅಮಾನುಷವಾಗಿ ನಡೆಸಿಕೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಆರೋಪಿಸಿದೆ.

ಎಲ್ಲವನ್ನೂ ವೀಡಿಯೊಗ್ರಫಿ ಮಾಡಿದ್ದು, ಯಾವುದೇ ತಪ್ಪುಗಳು ನಡೆದಿಲ್ಲ ಎಂದು ಪೊಲೀಸ್ ಉಪ ಆಯುಕ್ತ ಸಚಿನ್ ಶರ್ಮಾ ತಿಳಿಸಿದ್ದಾರೆ. ಭೂ ಮಂಜೂರಾತಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸುದ್ದಿ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ನಂತರ ಜಪ್ತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!