ರಾಶಿ ರಾಶಿ ಕಸ, ಕೊಳೆತ ತ್ಯಾಜ್ಯ, ಪ್ಲಾಸ್ಟಿಕ್ ಬಾಟಲಿಗಳು, ಕಲರ್ ಕಲರ್ ಚೀಲಗಳು ತುಂಬಿ ಪಾದಾಚಾರಿಗಳು ನಡೆಯಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿ ಉಂಟಾಗಿರುವುದು ಕಲ್ಲಡ್ಕ- ಬೊಳಂತೂರು ರಸ್ತೆಯಲ್ಲಿ.
ಗೋಳ್ತಮಜಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲಡ್ಕ -ಬೋಳಂತೂರು ರಸ್ತೆಯ ಬೋಳಂತರು ಎಂಬಲ್ಲಿ ಕಾಣಸಿಗುವ ದೃಶ್ಯಗಳು ಇವು. ಸ್ವಚ್ಛ ಭಾರತ್ ಪರಿಕಲ್ಪನೆಯನ್ನು ಹೊಂದಿರುವ ದೇಶದ ಕನಸು, ಕೇವಲ ಕನಸಾಗಿಯೇ ಉಳಿಯುವುದು ಬಿಟ್ಟರೆ ನನಸಾಗಿಸಲು ಸಾಧ್ಯವಿಲ್ಲ ಎಂದು ಸಾಬೀತಾಗುತ್ತದೆ.
ಎಲ್ಲಿಯವರೆಗೆ ನಿಯಮ ಮೀರಿ ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆಯುವುದು ನಿಲ್ಲುವುದಿಲ್ಲವೋ ಅಲ್ಲಿವರೆಗೆ ಸ್ವಚ್ಚತೆ ಎಂಬುದು ಕೇವಲ ಅದೇಶವಾಗಿ ಉಳಿಯುತ್ತದೆ. ಇಂತಹ ದೃಶ್ಯಗಳು ಕೇವಲ ಬೋಳಂತರೂ ರಸ್ತೆಯ ಬದಿಯಲ್ಲಿ ಕಾಣುತ್ತಿಲ್ಲ. ಬೇರೆ ಬೇರೆ ಕಡೆಗಳಲ್ಲಿ ಇಂತಹಾ ದೃಶ್ಯಗಳು ಸರ್ವೆ ಸಾಮಾನ್ಯವಾಗಿದೆ.
ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶ ಅ.1ರಿಂದ ದಕ್ಷಿಣ ಪಶ್ಚಿಮ ರೈಲ್ವೆಯ ಮೈಸೂರು ವಿಭಾಗದ ಅಧೀನಕ್ಕೆ…
ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದ ಕಾಕ್‌ಪಿಟ್‌ನಲ್ಲಿ ಸಹ ಪೈಲಟ್ ನಡೆಸಿದ ಎನ್ನಲಾದ ವಿಧ್ವಂಸಕ ಕೃತ್ಯದ ಯತ್ನವನ್ನು…
ಕೊಚ್ಚಿಯಲ್ಲಿ ವಿಜೃಂಭಣೆಯ 'ಕೇರಳ-ಕರ್ನಾಟಕ ಜಾನಪದ ಉತ್ಸವ': ಸಚಿವ ಅಬ್ದುಲ್ ಗಫೂರ್ ಅವರಿಂದ ಸಾಧಕರಿಗೆ ಪ್ರಶಸ್ತಿ ಪ್ರದಾನ...! ಕುಂಬಳೆ: ಕರ್ನಾಟಕ ಗಡಿ…
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…