ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕಿನ ಉಳಿ ಭೂಮಿಕ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ನಡೆದಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ವಿಶ್ವನಾಥ್ ಅವರು ವಹಿಸಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಗಿರಿಯಪ್ಪ ನೆರವೇರಿಸಿದ್ದಾರೆ. ಬಳಿಕ ಕೇಂದ್ರ ಒಕ್ಕೂಟದ ಅಧ್ಯಕ್ಷ ಚಿದಾನಂದ ರೈ ಮಾತನಾಡಿ, ಗ್ರಾಮ ಅಭಿವೃದ್ಧಿ ಯೋಜನೆಯಿಂದ ಮಹಿಳೆಯರ ಸಬಲೀಕರಣಕ್ಕಾಗಿ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಮಾತೃಶ್ರೀ ಹೇಮಾವತಿ ಅಮ್ಮನವರ ಈ ಸಮಾಜಮುಖಿ ಕಾರ್ಯಕ್ರಮದಿಂದ ಅದೆಷ್ಟು ಕುಟುಂಬ ತನ್ನ ಸ್ವಂತ ಕಾಲಲ್ಲಿ ನಿಲ್ಲಲು ಸಹಕಾರಿಯಾಗಿದೆ ಎಂದು ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದ್ದಾರೆ. ಇನ್ನು ಈ ಸಂದರ್ಭ ವಲಯದ ಮೇಲ್ವಿಚಾರಕಿ ಸವಿತ, ಸೇವಾಪ್ರತಿನಿಧಿ ಉಷಾ, ಸುಧಾ ಉಪಸ್ಥಿತರಿದ್ದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…