ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಹೊಳೆಗೆ ಈಜಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತ್ಯು….!

ಜಡ್ಕಲ್ ಗ್ರಾಮದ ಹಯ್ಯಂಗಾರು ಹೊಳೆಗೆ ಈಜಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸಂಭವಿಸಿದೆ.

ಮೃತ ಯುವಕನನ್ನು ಗೋಳಿಹೊಳೆ ಗ್ರಾಮದ ಅರೆಶಿರೂರು ನಿವಾಸಿ ರಿಕ್ಷಾ ಚಾಲಕ ಸಂದೀಪ್ ನಾಯ್ಕ ಎಂದು ಗುರುತಿಸಲಾಗಿದೆ. ಗೋಳಿಹೊಳೆಯ ಹೊಟೇಲ್ ಉದ್ಯಮಿ ಬಾಬಣ್ಣ ಅವರ ಪುತ್ರರಾಗಿರುವ ಸಂದೀಪ್ ಅವರು ಮಾ. 22 ರಂದು ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಅವರು ಸಾವನ್ನಪ್ಪಿದ್ದಾರೆ. ಮೃತರು ಅವಿವಾಹಿತರಾಗಿದ್ದು, ತಂದೆ-ತಾಯಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!