ಜನ ಮನದ ನಾಡಿ ಮಿಡಿತ

Advertisement

ವಿಟ್ಲ: ಕಾರು ಮತ್ತು ಬೈಕ್ ನಡುವೆ ಅಪಘಾತ; ಗಂಭೀರ ಸ್ಥಿತಿಯಲ್ಲಿ ಸವಾರರು….!

ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಸವಾರರು ಗಂಭೀರ ಗಾಯಗೊಂಡ ಘಟನೆ ವಿಟ್ಲ-ಮಂಗಳೂರು ರಸ್ತೆಯ ಬೊಬ್ಬೆಕೇರಿ ಶಾಂತಿನಗರ ಎಂಬಲ್ಲಿ ನಡೆದಿದೆ.

ವಿಟ್ಲ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ಮಂಗಳೂರು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಈ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿದ್ದ ವೀರಕಂಬ ಮೂಲದವರು ಎನ್ನಲಾದ ಸವಾರ ಮತ್ತು ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದು, ಇವರನ್ನು ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಕಾರಿನ ಚಾಲಕ ವಿಟ್ಲದ ಮೇಗಿನಪೇಟೆಯ ನಿವಾಸಿಯದ್ದು ಎಂದು ಹೇಳಲಾಗಿದ್ದು, ಹೊರ ರಾಜ್ಯದವರು ವಾಹನ ಚಲಾಯಿಸುತ್ತಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!