ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಸವಾರರು ಗಂಭೀರ ಗಾಯಗೊಂಡ ಘಟನೆ ವಿಟ್ಲ-ಮಂಗಳೂರು ರಸ್ತೆಯ ಬೊಬ್ಬೆಕೇರಿ ಶಾಂತಿನಗರ ಎಂಬಲ್ಲಿ ನಡೆದಿದೆ.
ವಿಟ್ಲ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ಮಂಗಳೂರು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಈ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿದ್ದ ವೀರಕಂಬ ಮೂಲದವರು ಎನ್ನಲಾದ ಸವಾರ ಮತ್ತು ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದು, ಇವರನ್ನು ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಕಾರಿನ ಚಾಲಕ ವಿಟ್ಲದ ಮೇಗಿನಪೇಟೆಯ ನಿವಾಸಿಯದ್ದು ಎಂದು ಹೇಳಲಾಗಿದ್ದು, ಹೊರ ರಾಜ್ಯದವರು ವಾಹನ ಚಲಾಯಿಸುತ್ತಿದ್ದರು ಎನ್ನಲಾಗಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…