ಕೆಲಸಕ್ಕೆಂದು ಮನೆಯಿಂದ ಹೋದ ಯುವತಿಯೊರ್ವಳು ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅರಳ ಗ್ರಾಮದ ಮುಲಾರಪಟ್ನ ನಿವಾಸಿ ಕಾಣೆಯಾದ ಯುವತಿಯಾಗಿದ್ದಾಳೆ. ಕಂಪ್ಯೂಟರ್ ತರಬೇತಿ ಹೊಂದಿರುವ ಈಕೆ ಬಿಸಿರೋಡಿನಲ್ಲಿರುವ ಬಿಸಿರೋಡು ಒನ್ ಸೈಬರ್ ಸೆಂಟರ್‌ನಲ್ಲಿ ಕೆಲಸ ಮಾಡಿಕೊಂಡಿದ್ದಳು. ಮಾ. 24 ರಂದು ಸೈಬರ್‌ಗೆ ಕೆಲಸಕ್ಕೆಂದು ಹೋದವಳು ಮನೆಗೆ ಬರದೆ ಕಾಣೆಯಾಗಿದ್ದಾಳೆ ಎಂದು ಆಕೆಯ ತಾಯಿ ರಝೀಯಾ ಅವರು ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…