ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಏಣಿಯಿಂದ ಆಯತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಮೃ*ತ್ಯು…!

ಏಣಿಯಿಂದ ಆಯತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಹೆಬ್ರಿ ಹುತುರ್ಕೆ ಎಂಬಲ್ಲಿ ನಡೆದಿದೆ.

ಹೆಬ್ರಿ ತಾಲೂಕಿನ ಬೇಳಂಜೆ ನಿವಾಸಿ ಸಾತ್ವಿಕ್ ಮೃತ ದುರ್ದೈವಿ. ಈತ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು, ರಜೆಯಲ್ಲಿ ತನ್ನ ವಿದ್ಯಾಭ್ಯಾಸಕ್ಕೂ, ಮನೆಯ ಖರ್ಚಿಗೂ ಸಹಾಯವಾಗಲಿ ಎಂಬ ಉದ್ದೇಶದಿಂದ ಕೆಲಸಕ್ಕೆ ಹೋಗಿದ್ದ. ಆದರೆ ಹೆಬ್ರಿ ಹುತುರ್ಕೆ ಎಂಬಲ್ಲಿ ಕೆಲಸ ಮಾಡುವಾಗ ಏಣಿಯಿಂದ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಈತ ಕೇವಲ ವಿದ್ಯಾರ್ಥಿ ಮಾತ್ರವಲ್ಲ, ಮನೆಯ ಆಧಾರವಾಗಿದ್ದನು. ಸಾತ್ವಿಕ್‌ಗೆ ಕೃಷಿಯ ಬಗ್ಗೆ ಅರಿವು ಇತ್ತು. ಮೊನ್ನೆಯಷ್ಟೆ ಪಿಯುಸಿ ಪರೀಕ್ಷೆ ಮುಗಿಸಿದ್ದ. ಮುಂದಿನ ಹಂತ ಡಿಗ್ರಿ ವಿದ್ಯಾಭ್ಯಾಸ. ಅದಕ್ಕಾಗಿ ಹಣ ಬೇಕು, ಮನೆಯವರಿಗೂ ಕೈಲಾದ ಸಹಾಯ ಮಾಡಬೇಕು ಎಂಬ ದೃಷ್ಟಿಯಿಂದ ರಜೆಯಲ್ಲಿ ಕೆಲಸಕ್ಕೆ ಹೋಗಿದ್ದ. ಕೆಲಸಕ್ಕೆ ಹೋದವನು ಮನೆಗೆ ಮರಳಿ ಬಾರದೆ ಒಂದು ದುರ್ಘಟನೆಯಲ್ಲಿ ತನ್ನ ಪ್ರಾಣ ಕಳೆದುಕೊಂಡಿದ್ದಾನೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!