ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ಮನೆಗೆ ನುಗ್ಗಿ ವ್ಯಕ್ತಿಗೆ ಹ*ಲ್ಲೆ; ಆರೋಪಿಯ ಬಂಧನ….!

ಮಾ-25ರಂದು ಮನೆಗೆ ನುಗ್ಗಿ ವ್ಯಕ್ತಿಯೋರ್ವನಿಗೆ ಹಲ್ಲೆ ನಡೆಸಿ ಆತನ ಮೊಬೈಲ್ ಸುಳಿಗೆ ಮಾಡಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಉಳ್ಳಾಲ ಪೊಲೀಸರು ದಸ್ತಗಿರಿ ನಡೆಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಉಳ್ಳಾಲ ಖಿಲ್ರಿಯಾ ನಗರ ನಿವಾಸಿ ನಿಫಾನ್ ಅಹ್ಮದ್ ಪಾಷ ಬಂಧಿತ ಆರೋಪಿಯಾಗಿದ್ದಾನೆ. ಬಂಧಿತ ನಿಫಾನ್ ಕಳೆದ ಫೆಬ್ರವರಿ 5 ರಂದು ಮಧ್ಯರಾತ್ರಿ ತನ್ನ ಸಹವರ್ತಿಗಳಾದ ನಿಝಪತ್ ಅಲಿ ಮತ್ತು ಅಮೀರ್ ಸುಹೈಲ್ ಜೊತೆ ಸೇರಿ ಕೋಟೆಪುರದ ಮಹಮ್ಮದ್ ತಸ್ವೀರ್ ಎಂಬವರ ಮನೆಗೆ ನುಗ್ಗಿದ್ದಲ್ಲದೆ, ತಸ್ವೀರ್ಗೆ ಹಲ್ಲೆಗೈದು ಅವರ ಮೊಬೈಲ್ ಫೋನನ್ನು ದೋಚಿರುವ ಕುರಿತಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2024 ರ ಡಿಸೆಂಬರ್ ತಿಂಗಳಲ್ಲಿ ತನ್ನ ಕಾರನ್ನ ತಡೆದು ನಿಲ್ಲಿಸಿದ ನೆಪದಲ್ಲಿ ಸಹಚರರೊಂದಿಗೆ ಸೇರಿ ತಲಪಾಡಿ ಟೋಲ್‌ಗೇಟ್ ನ ಸಿಬ್ಬಂದಿಗಳಿಗೂ ಹಲ್ಲೆ ನಡೆಸಿರುವ ಕುರಿತಂತೆ ಬಂಧಿತ ಆರೋಪಿ ನಿಫಾನ್ ಅಹ್ಮದ್ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!