ಜನ ಮನದ ನಾಡಿ ಮಿಡಿತ

Advertisement

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ ಜಖಂಗೊಂಡಿದೆ.

ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಸಂಪೂರ್ಣವಾಗಿ ಮುಗಿಯುತ್ತಾ ಬಂದಿದ್ದು, ವಾಹನಗಳು ನಿಯಂತ್ರಣಕ್ಕೆ ಸಿಗದ ವೇಗದಲ್ಲಿ ಅಪಾಯಕಾರಿಯಾಗಿ ಹೋಗುವುದರಿಂದ ಹೆಚ್ಚೆಚ್ಚು ಅಪಘಾತಗಳು ಸಂಭವಿಸುತ್ತಾ ಇದೆ ಎಂದು ಸಾರ್ವಜನಿಕರು ಅಭಿಪ್ರಾಯ ಪಡುತ್ತಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

error: Content is protected !!