ಜನ ಮನದ ನಾಡಿ ಮಿಡಿತ

Advertisement

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

 

ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಬಿಜೆಪಿ ಕಾಸರಗೋಡು ಜಿಲ್ಲಾ ಕಚೇರಿ ಸಂರ‍್ಶಿಸಿದ ಅವರನ್ನು ಜಿಲ್ಲಾಧ್ಯಕ್ಷೆ ಹಾಗೂ ಕಾಸರಗೋಡು ವಿಧಾನಸಭಾ ಕ್ಷೇತ್ರ ಎನ್. ಡಿ ಎ ಅಭ್ರ‍್ಥಿ ಅಶ್ವಿನಿ ಎಂ. ಎಲ್ ಶಾಲು ಹಾಕಿ ಸ್ವಾಗತಿಸಿದರು.

ಇದೇ ಮೊದಲ ಬಾರಿಗೆ ಕಾಸರಗೋಡಿಗೆ ಆಗಮಿಸಿದ ಅವರು ಬಿಜೆಪಿಯ ಪ್ರತಿಷ್ಠಿತ ಕ್ಷೇತ್ರಗಳಾದ ಮಂಜೇಶ್ವರ ಮತ್ತು ಕಾಸರಗೋಡಿನ ಸಾಧ್ಯತೆಗಳ ಅವಲೋಕನ ನಡೆಸಿದರು ಮತ್ತು ಚಟುವಟಿಕೆಗಳ ಮಾಹಿತಿ ಪಡೆದರು. ಕಾಸರಗೋಡಿನ ಚುನಾವಣಾ ಉಸ್ತುವಾರಿ ಹೊಂದಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಪನ್ವೇಲ್ ಶಾಸಕ ಪ್ರಶಾಂತ ಠಾಕೂರ್, ಕೋಝಿಕ್ಕೋಡ್ ವಲಯ ಕರ‍್ಯರ‍್ಶಿ ಸುಧಾಮ ಗೋಸಾಡ, ಜಿಲ್ಲಾ ಪ್ರಧಾನ ಕರ‍್ಯರ‍್ಶಿ ಪಿ. ಆರ್. ಸುನಿಲ್, ಜಿಲ್ಲಾ ಉಪಾಧ್ಯಕ್ಷ ಪಿ. ರಮೇಶ್, ಸುಕುಮಾರ ಕುದ್ರೆಪಾಡಿ, ಗುರುಪ್ರಸಾದ ಪ್ರಭು, ಹರೀಶ ನಾರಂಪಾಡಿ, ಪನ್ವೇಲ್ ಕೌನ್ಸಿಲರ್ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!