ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.
ಬಿಜೆಪಿ ಕಾಸರಗೋಡು ಜಿಲ್ಲಾ ಕಚೇರಿ ಸಂರ‍್ಶಿಸಿದ ಅವರನ್ನು ಜಿಲ್ಲಾಧ್ಯಕ್ಷೆ ಹಾಗೂ ಕಾಸರಗೋಡು ವಿಧಾನಸಭಾ ಕ್ಷೇತ್ರ ಎನ್. ಡಿ ಎ ಅಭ್ರ‍್ಥಿ ಅಶ್ವಿನಿ ಎಂ. ಎಲ್ ಶಾಲು ಹಾಕಿ ಸ್ವಾಗತಿಸಿದರು.
ಇದೇ ಮೊದಲ ಬಾರಿಗೆ ಕಾಸರಗೋಡಿಗೆ ಆಗಮಿಸಿದ ಅವರು ಬಿಜೆಪಿಯ ಪ್ರತಿಷ್ಠಿತ ಕ್ಷೇತ್ರಗಳಾದ ಮಂಜೇಶ್ವರ ಮತ್ತು ಕಾಸರಗೋಡಿನ ಸಾಧ್ಯತೆಗಳ ಅವಲೋಕನ ನಡೆಸಿದರು ಮತ್ತು ಚಟುವಟಿಕೆಗಳ ಮಾಹಿತಿ ಪಡೆದರು. ಕಾಸರಗೋಡಿನ ಚುನಾವಣಾ ಉಸ್ತುವಾರಿ ಹೊಂದಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಪನ್ವೇಲ್ ಶಾಸಕ ಪ್ರಶಾಂತ ಠಾಕೂರ್, ಕೋಝಿಕ್ಕೋಡ್ ವಲಯ ಕರ‍್ಯರ‍್ಶಿ ಸುಧಾಮ ಗೋಸಾಡ, ಜಿಲ್ಲಾ ಪ್ರಧಾನ ಕರ‍್ಯರ‍್ಶಿ ಪಿ. ಆರ್. ಸುನಿಲ್, ಜಿಲ್ಲಾ ಉಪಾಧ್ಯಕ್ಷ ಪಿ. ರಮೇಶ್, ಸುಕುಮಾರ ಕುದ್ರೆಪಾಡಿ, ಗುರುಪ್ರಸಾದ ಪ್ರಭು, ಹರೀಶ ನಾರಂಪಾಡಿ, ಪನ್ವೇಲ್ ಕೌನ್ಸಿಲರ್ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…