ಜನ ಮನದ ನಾಡಿ ಮಿಡಿತ

Advertisement

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 


ವಗ್ಗ ಸಮೀಪದ ಕಾಡಬೆಟ್ಟು ಗ್ರಾಮದ ಕೆಳಗಿನ ವಗ್ಗ ನಿವಾಸಿಯಾಗಿರುವ ಮಹಮ್ಮದ್ ರಾಯಿಬ್ ( 21) ಎಂಬಾತ ಕಾಣೆಯಾಗಿದ್ದಾನೆ.
ರಾಯಿಬ್ ವಿವಾಹಿತನಾಗಿದ್ದು ತಂದೆಯ ಮನೆಯ ಸಮೀಪವೇ ವಾಸವಾಗಿದ್ದ,ಆದರೆ ರಾತ್ರಿ ಮಲಗಲು ನಿತ್ಯ ತಂದೆಯ ಮನೆಗೆ ಹೋಗುತ್ತಿದ್ದ. ಅದೇ ರೀತಿ ಎ.1 ರಂದು ತಂದೆಯ ಮನೆಯಲ್ಲಿ ಮಲಗಿದ್ದ ಈತ ಬೆಳಿಗ್ಗೆ ಮನೆಯಲ್ಲಿರದೆ ಕಾಣೆಯಾಗಿರುವ ಬಗ್ಗೆ ಈತನ ತಂದೆ ಅಬ್ದುಲ್ ಲತೀಫ್ ದೂರಿನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!