ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ.

ಬಂಟ್ವಾಳ ಸಜೀಪ ಮುನ್ನೂರು ನಿವಾಸಿ ಹಸನ್ ಬಾವ ಹಾಗೂ ಬಂಟ್ವಾಳ ಬಿ ಮೂಡಾ ನಿವಾಸಿ ಮೊಹಮ್ಮದ್ ಇರ್ಷಾದ್ ಎಂಬವರನ್ನು ಬಂಧಿಸಲಾಗಿದೆ. 2026 ರ ಮಾ.21 ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪರ್ಲಿಯಾ ಎಂಬಲ್ಲಿ ವಸತಿಗೃಹದ ಶೆಡ್‌ನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಕಳ್ಳತನ ಮಾಡಿದ್ದ ಅಂದಾಜು ರೂ 50,000/- ಮೌಲ್ಯದ ಸ್ಕೂಟರ್ ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!