ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಸಜೀಪ ಮುನ್ನೂರು ನಿವಾಸಿ ಹಸನ್ ಬಾವ ಹಾಗೂ ಬಂಟ್ವಾಳ ಬಿ ಮೂಡಾ ನಿವಾಸಿ ಮೊಹಮ್ಮದ್ ಇರ್ಷಾದ್ ಎಂಬವರನ್ನು ಬಂಧಿಸಲಾಗಿದೆ. 2026 ರ ಮಾ.21 ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪರ್ಲಿಯಾ ಎಂಬಲ್ಲಿ ವಸತಿಗೃಹದ ಶೆಡ್‌ನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಕಳ್ಳತನ ಮಾಡಿದ್ದ ಅಂದಾಜು ರೂ 50,000/- ಮೌಲ್ಯದ ಸ್ಕೂಟರ್ ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…